ಮನೆ ಕಟ್ಟುತ್ತಿರೋರಿಗೆ ಬಿಗ್ ಶಾಕ್: ಇಂದಿನಿಂದ ಕಟ್ಟಡ ಕಲ್ಲು, ಎಂ-ಸ್ಯಾಂಡ್ ಉತ್ಪಾದನೆ ಹಾಗೂ ಸಾಗಾಣೆ ಸ್ಥಗಿತ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಅಸೋಸಿಯೇಷನ್ ನಿಂದ ಪ್ರತಿಭಟನೆ ಇಳಿಯಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಕಟ್ಟಡ ಕಲ್ಲು, ಎಂ-ಸ್ಯಾಂಡ್ ಉತ್ಪಾದನೆ ಹಾಗೂ ಸಾಗಣೆ ನಿಲ್ಲಿಸೋ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ನಿನ್ನೆ ಸಂಘದಿಂದ ಪ್ರತಿಭಟನೆ, ಜಾತ ಹಮ್ಮಿಕೊಳ್ಳಲಾಗಿತ್ತು. ಗುತ್ತಿಗೆದಾರರಿಂದ ರಾಜಧನ ಸಂಗ್ರಹ ಸ್ಥಗಿತ, ಕೆ ಎಂ ಆರ್ ಸಿ ಆರ್ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಲಾಯಿತು. ಈ ವೇಳೆ ಮಾತನಾಡಿರುವಂತ … Continue reading ಮನೆ ಕಟ್ಟುತ್ತಿರೋರಿಗೆ ಬಿಗ್ ಶಾಕ್: ಇಂದಿನಿಂದ ಕಟ್ಟಡ ಕಲ್ಲು, ಎಂ-ಸ್ಯಾಂಡ್ ಉತ್ಪಾದನೆ ಹಾಗೂ ಸಾಗಾಣೆ ಸ್ಥಗಿತ