Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೃಹ ಸಾಲಗಾರರೇ ಎಚ್ಚರ: ಎಷ್ಟು `EMI’ ಮಿಸ್ ಮಾಡಿದರೆ ಬ್ಯಾಂಕ್ ನಿಮ್ಮ ಮನೆ ಹರಾಜು ಹಾಕುತ್ತೆ? ಇಲ್ಲಿದೆ ಮಾಹಿತಿ

19/04/2026 9:54 AM

​’ಮೋದಿ ಭಾಷಣದಲ್ಲಿ ಕಾಂಗ್ರೆಸ್ ಜಪವೇ 59 ಬಾರಿ, ಮಹಿಳೆಯರ ಪ್ರಸ್ತಾಪ ನಗಣ್ಯ’: ಮಸೂದೆ ಪತನದ ಬಳಿಕ ಖರ್ಗೆ ಲೇವಡಿ

19/04/2026 9:52 AM

ಲೋಕಸಭೆಯಲ್ಲಿ ಹಿನ್ನಡೆಯಾದರೂ ಮುಗಿಯದ ಹೋರಾಟ: 2029ಕ್ಕೆ ಮಹಿಳಾ ಮೀಸಲಾತಿ ಜಾರಿ ಸಾಧ್ಯ? ಕೇಂದ್ರದಿಂದ ಹೊಸ ಮಾರ್ಗಗಳ ಹುಡುಕಾಟ!

19/04/2026 9:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನರ್ಹ `BPL’ ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ `ಪಡಿತರ ಕಟ್’.!
KARNATAKA

ಅನರ್ಹ `BPL’ ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ `ಪಡಿತರ ಕಟ್’.!

By kannadanewsnow5724/09/2025 5:50 AM

ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ.

12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಶಂಕಾಸ್ಪದ ಎಂದು ಗುರುತಿಸಿದ್ದ ರಾಜ್ಯದ ಆಹಾರ ಇಲಾಖೆ, ಇದೀಗ ಮಾನದಂಡ ಉಲ್ಲಂಘಿಸಿದ ಪಡೆದಿ ರುವ ಅನರ್ಹ ಬಿಪಿಎಲ್ ಕಾರ್ಡ್ಗಳಿಗೆ ಆಹಾ ರ ಇಲಾಖೆ, ಕಾರಣ ಕೇಳಿ ನೋಟಿಸ್ ಕೊಟ್ಟಿದೆ. ನೋಟಿಸ್ ತಲುಪಿದ ಮೂರು ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಲಿಖಿತ ಸಮಜಾ ಯಿಷಿ ನೀಡಬೇಕೆಂದು ಸೂಚಿಸಿದೆ.

ಸಮರ್ಪಕ ಸಮಜಾಯಿಷಿ ನೀಡದಿದ್ದರೆ ಕಾನೂನು ಕ್ರಮದ ಜತೆಗೆ ದುರುಪಯೋಗ ಪಡಿಸಿಕೊಂಡಿದ್ದ ಪಡಿತರ ಬಾಬಿನ ಪ್ರಮಾಣ ವನ್ನು ಮುಕ್ತ ಮಾರುಕಟ್ಟೆ ದರದಲ್ಲಿ ಲೆಕ್ಕಹಾಕಿ ವಸೂಲಿ ಮಾಡುವುದಾಗಿ ಇಲಾಖೆಯು ಅನರ್ಹ ಫಲಾನುಭವಿಗಳಿಗೆ ಎಚ್ಚರಿಕೆ ನೀಡಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವ ಯ ಬಿಪಿಎಲ್ ಹೊಂದಿರುವ ಫಲಾನುಭವಿಗಳ ನ್ನು ಗುರುತಿಸಲು ಸರ್ಕಾರ ಮಾನದಂಡ ನಿಗದಿ ಪಡಿಸಿದೆ. ಅದರಂತೆ, ವಿವಿಧ ಇಲಾಖೆಗಳ ದತ್ತಾಂಶಗಳನ್ನು ಪರಿಶೀಲಿಸಿದ್ದು, ಮಾನದಂಡಗಳಿಗೆ ವಿರುದ್ಧವಾಗಿರುವ ಶಂಕಿತ ಪಡಿತರಚೀಟಿಗಳನ್ನು ಗುರುತಿಸುವ ಕಾರ್ಯ ನಡೆ ಯುತ್ತಿದೆ ಎಂದು ನೋಟಿಸ್ನಲ್ಲಿ ಇಲಾಖೆ ಉಲ್ಲೇಖಿಸಿದೆ.

ಶಂಕಾಸ್ಪದ ಕಾರ್ಡ್ಗಳಿಗೆ ಪಡಿತರ ವಿತರಿಸದಂತೆ ನ್ಯಾಯಬೆಲೆ ಅಂಗಡಿಗಳಿಗೆ ಇಲಾಖೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳಿಂದ ಶಂಕಾಸ್ಪದ ಕಾರ್ಡ್ ಫಲಾನುಭವಿಗಳಿಗೆ ಅಕ್ಕಿ ಹಂಚಿಕೆಯಾಗುವುದಿಲ್ಲ.

Big shock for ineligible 'BPL' ration card holders: 'ration cut' from this month if they don't respond to the notice!
Share. Facebook Twitter LinkedIn WhatsApp Email

Related Posts

ಗೃಹ ಸಾಲಗಾರರೇ ಎಚ್ಚರ: ಎಷ್ಟು `EMI’ ಮಿಸ್ ಮಾಡಿದರೆ ಬ್ಯಾಂಕ್ ನಿಮ್ಮ ಮನೆ ಹರಾಜು ಹಾಕುತ್ತೆ? ಇಲ್ಲಿದೆ ಮಾಹಿತಿ

19/04/2026 9:54 AM2 Mins Read

ಡ್ರೈವಿಂಗ್ ಲೈಸೆನ್ಸ್ ಎಕ್ಸ್‌ಟ್ರಾಕ್ಟ್ ಎಂದರೆ ಏನು? ಇದು ಏಕೆ ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

19/04/2026 9:34 AM1 Min Read

ಅಪ್ಪ ಜನರಿಗಾಗಿ ಬದುಕಿದ ನಾಯಕ; ಜೈಲು ಶಿಕ್ಷೆ ಬೆನ್ನಲ್ಲೇ ವಿನಯ ಕುಲಕರ್ಣಿ ಪುತ್ರಿ ಭಾವುಕ ಪೋಸ್ಟ್.!

19/04/2026 9:23 AM1 Min Read
Recent News

ಗೃಹ ಸಾಲಗಾರರೇ ಎಚ್ಚರ: ಎಷ್ಟು `EMI’ ಮಿಸ್ ಮಾಡಿದರೆ ಬ್ಯಾಂಕ್ ನಿಮ್ಮ ಮನೆ ಹರಾಜು ಹಾಕುತ್ತೆ? ಇಲ್ಲಿದೆ ಮಾಹಿತಿ

19/04/2026 9:54 AM

​’ಮೋದಿ ಭಾಷಣದಲ್ಲಿ ಕಾಂಗ್ರೆಸ್ ಜಪವೇ 59 ಬಾರಿ, ಮಹಿಳೆಯರ ಪ್ರಸ್ತಾಪ ನಗಣ್ಯ’: ಮಸೂದೆ ಪತನದ ಬಳಿಕ ಖರ್ಗೆ ಲೇವಡಿ

19/04/2026 9:52 AM

ಲೋಕಸಭೆಯಲ್ಲಿ ಹಿನ್ನಡೆಯಾದರೂ ಮುಗಿಯದ ಹೋರಾಟ: 2029ಕ್ಕೆ ಮಹಿಳಾ ಮೀಸಲಾತಿ ಜಾರಿ ಸಾಧ್ಯ? ಕೇಂದ್ರದಿಂದ ಹೊಸ ಮಾರ್ಗಗಳ ಹುಡುಕಾಟ!

19/04/2026 9:40 AM

ಡ್ರೈವಿಂಗ್ ಲೈಸೆನ್ಸ್ ಎಕ್ಸ್‌ಟ್ರಾಕ್ಟ್ ಎಂದರೆ ಏನು? ಇದು ಏಕೆ ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

19/04/2026 9:34 AM
State News
KARNATAKA

ಗೃಹ ಸಾಲಗಾರರೇ ಎಚ್ಚರ: ಎಷ್ಟು `EMI’ ಮಿಸ್ ಮಾಡಿದರೆ ಬ್ಯಾಂಕ್ ನಿಮ್ಮ ಮನೆ ಹರಾಜು ಹಾಕುತ್ತೆ? ಇಲ್ಲಿದೆ ಮಾಹಿತಿ

By kannadanewsnow5719/04/2026 9:54 AM KARNATAKA 2 Mins Read

ನಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಳ್ಳಲು ಹೆಚ್ಚಿನವರು ಗೃಹ ಸಾಲದ (Home Loan) ಮೊರೆ ಹೋಗುತ್ತಾರೆ. ಆದರೆ, ಆರ್ಥಿಕ…

ಡ್ರೈವಿಂಗ್ ಲೈಸೆನ್ಸ್ ಎಕ್ಸ್‌ಟ್ರಾಕ್ಟ್ ಎಂದರೆ ಏನು? ಇದು ಏಕೆ ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

19/04/2026 9:34 AM

ಅಪ್ಪ ಜನರಿಗಾಗಿ ಬದುಕಿದ ನಾಯಕ; ಜೈಲು ಶಿಕ್ಷೆ ಬೆನ್ನಲ್ಲೇ ವಿನಯ ಕುಲಕರ್ಣಿ ಪುತ್ರಿ ಭಾವುಕ ಪೋಸ್ಟ್.!

19/04/2026 9:23 AM

SHOCKING : `ಮೊಬೈಲ್ ಬಳಕೆಯಿಂದ ಮಕ್ಕಳು ಹಾಳಾಗುತ್ತಾರೆ’ ಎಂಬ ವಿಚಿತ್ರ ಕಾರಣ ನೀಡಿ ಬಾಲ್ಯವಿವಾಹಕ್ಕೆ ಮುಂದಾದ ಪೋಷಕರು.!

19/04/2026 9:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.