ಆಭರಣ ಪ್ರಿಯರಿಗೆ ಬಿಗ್‌ ಶಾಕ್:‌ ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ‌, ಬೆಳ್ಳಿ ದರ 1,200 ರೂ. ಕುಸಿತ | Gold Price Today

ಬೆಂಗಳೂರು : ಬಂಗಾರ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ..ಅದರಲ್ಲೂ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಚಿನ್ನಾಭರಣ ಕೊಳ್ಳುವವರಿಗೆ ಶಾಕ್‌ ಎದುರಾಗುತ್ತಿದೆ. ಭಾರತದಲ್ಲಿ 3 ದಿನಗಳಿಂದ ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಾಣಿಸುತ್ತಿದೆ. ಇಂದು ಚಿನ್ನದ ದರ 110 ರೂ. ಏರಿಕೆಯಾಗಿದೆ. ಬೆಳ್ಳಿ ಬೆಲೆ (Silver Price) ಇಂದು 1,200 ರೂ. ಕುಸಿತವಾಗಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ತಾ.14-10-2022ರ ಶುಕ್ರವಾರದ … Continue reading ಆಭರಣ ಪ್ರಿಯರಿಗೆ ಬಿಗ್‌ ಶಾಕ್:‌ ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ‌, ಬೆಳ್ಳಿ ದರ 1,200 ರೂ. ಕುಸಿತ | Gold Price Today