ಆಭರಣ ಪ್ರಿಯರಿಗೆ ಬಿಗ್ ಶಾಕ್ ; ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ಚಿನ್ನದಲ್ಲಿ ಹೂಡಿಕೆ ಮಾಡುವುದು ಉತ್ತಮ ಆಯ್ಕೆಯಾಗಿದೆ. ಯಾಕಂದ್ರೆ, ಇದು ನಿಮಗೆ ಅಪಾಯ-ಮುಕ್ತ ಆದಾಯವನ್ನ ನೀಡುತ್ತದೆ. ಚಿನ್ನದ ಮೇಲೆ ಹೂಡಿಕೆ ಮಾಡುವುದು ಪ್ರಯೋಜನಕಾರಿ. ಜನವರಿ 29ರಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. 100 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್) ಬೆಲೆ ₹500 ರೂಪಾಯಿ ಏರಿಕೆಯಾಗಿದೆ. ಜನವರಿ 29ರಂದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 80, 819 ರೂಪಾಯಿ ಆಗಿದೆ. ಜನವರಿ 28, 2024ಕ್ಕೆ ಹೋಲಿಸಿದರೆ, ಇಂದು ಚಿನ್ನದ ಬೆಲೆ 506 ರೂಪಾಯಿಗಳಷ್ಟು ಹೆಚ್ಚಾಗಿದೆ. … Continue reading ಆಭರಣ ಪ್ರಿಯರಿಗೆ ಬಿಗ್ ಶಾಕ್ ; ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ