BREAKING: ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ರಾಜ್ಯ ಸಚಿವ ಸ್ಥಾನಮಾನ ವಾಪಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್ ಎನ್ನುವಂತೆ ಸಂಪುಟ ದರ್ಜೆಯ ಸ್ಥಾನಮಾನ ಹಿಂಪಡೆದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು,  ನಾಡೋಜ ಡಾ: ಮಹೇಶ್‌ ಜೋಶಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು, ಇವರಿಗೆ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 49 ಶಿಸನೇ 2022 ದಿನಾಂಕ: 03.08.2022 ಹಾಗೂ ಸಿಆಸುಇ 01 ಶಿಸನೇ 2023 ದಿನಾಂಕ: 05.01.2023 ರಲ್ಲಿ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ … Continue reading BREAKING: ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ರಾಜ್ಯ ಸಚಿವ ಸ್ಥಾನಮಾನ ವಾಪಸ್