Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

04/03/2026 3:05 PM

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ : ಜೂನ್‌ ಮೊದಲ ವಾರ ಈ ಕಾರಣಕ್ಕೆ ಸಿಗೋದು ಇಲ್ಲ ಎಣ್ಣೆ!
KARNATAKA

ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ : ಜೂನ್‌ ಮೊದಲ ವಾರ ಈ ಕಾರಣಕ್ಕೆ ಸಿಗೋದು ಇಲ್ಲ ಎಣ್ಣೆ!

By kannadanewsnow0724/05/2024 1:57 PM

ಬೆಂಗಳೂರು: ಜೂನ್ 1 ರಿಂದ ರಾಜ್ಯದ ಮದ್ಯಪ್ರಿಯರಿಗೆ ಮದ್ಯ ಸಿಗುವುದು ಅನುಮಾನ ಎನ್ನಲಾಗಿದೆ. ಹೌದ, ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗುತ್ತಿದ್ದಾವೆ ಎನ್ನಲಾಗಿದೆ.

ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ.

ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಜೂನ್‌ ಮೊದಲ ವಾರ ಪೂರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಅನುಮಾನವಾಗಿದೆ.

Big shock for liquor lovers in the state: No oil available in first week of June ರಾಜ್ಯದ ಮದ್ಯಪ್ರಿಯರಿಗೆ ಬಿಗ್‌ ಶಾಕ್‌ : ಜೂನ್‌ ಮೊದಲ ವಾರ ಈ ಕಾರಣಕ್ಕೆ ಸಿಗೋದು ಇಲ್ಲ ಎಣ್ಣೆ!
Share. Facebook Twitter LinkedIn WhatsApp Email

Related Posts

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

04/03/2026 3:05 PM1 Min Read

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM1 Min Read

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM2 Mins Read
Recent News

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

04/03/2026 3:05 PM

BREAKING : ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ; ರಾಜ್ಯಸಭೆ ಪ್ರವೇಶಕ್ಕೆ ಸಿಎಂ ‘ನಿತೀಶ್’ ಸಜ್ಜು, ಮಗನಿಗೆ ಡಿಸಿಎಂ ಪಟ್ಟ!

04/03/2026 2:44 PM

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM
State News
KARNATAKA

BREAKING : ಪವಿತ್ರಾಗೌಡಗೆ ಜೈಲೂಟವೇ ಗತಿ : ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದ ಹೈಕೋರ್ಟ್

By kannadanewsnow0504/03/2026 3:05 PM KARNATAKA 1 Min Read

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಗೆಳತಿ ಪವಿತ್ರಗೌಡಗೆ ಜೈಲುಟವೇ ಗತಿಯಾಗಿದೆ. ಮನೆ…

SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

04/03/2026 2:11 PM

GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್‌’ನಲ್ಲೇ ವಿದ್ಯುತ್‌ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್

04/03/2026 2:03 PM

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೋ ಅಪ್ಲೋಡ್ : ಕೆಲ ಯೂಟ್ಯೂಬರ್ಸ್ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ!

04/03/2026 1:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.