‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ನಕಲಿ ಐಟಿಸಿ ಹಗರಣದಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ಗೆ IT ನೋಟಿಸ್!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೃಹತ್ ತೆರಿಗೆ ವಂಚನೆ ಜಾಲವೊಂದನ್ನು ಭೇದಿಸಿದ್ದಾರೆ. ಸುಮಾರು 2,000 ಕೋಟಿ ರೂಪಾಯಿ ಮೊತ್ತದ ಬೃಹತ್ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ – Input Tax Credit) ಹಗರಣ ಪತ್ತೆಯಾಗಿದ್ದು, ಇದರ ತನಿಖೆಯ ಭಾಗವಾಗಿ ರಾಜ್ಯ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸೇರಿದ ಪ್ರಸಿದ್ಧ ‘ನ್ಯಾಷನಲ್ ಟ್ರಾವೆಲ್ಸ್’ ಸಂಸ್ಥೆಗೆ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಸ್ಕ್ರಾಪ್ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿ: … Continue reading ‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ನಕಲಿ ಐಟಿಸಿ ಹಗರಣದಲ್ಲಿ ‘ನ್ಯಾಷನಲ್ ಟ್ರಾವೆಲ್ಸ್’ಗೆ IT ನೋಟಿಸ್!