BREAKING: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಕೊಲೆ ಕೇಸಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಜೆಪಿಯ ಯೋಗೀಶ್ ಗೌಡ ಕೊಲೆ ಪ್ರಕರಮದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಬಿಗ್ ಶಾಕ್ ನೀಡಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಶಾಕ್ ಮೇಲೆ ಶಾಕ್ ನೀಡಲಾಗಿದೆ. ಈ ಕುರಿತಂತೆ ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಯಿತು. ವಾದ-ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠವು, ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಅವರು … Continue reading BREAKING: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಕೊಲೆ ಕೇಸಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ