ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್ ; ಶೀಘ್ರದಲ್ಲೇ ಮೊಬೈಲ್ ರೀಚಾರ್ಜ್ ಬೆಲೆ ಶೇ.10-12ರಷ್ಟು ಹೆಚ್ಚಳ
ನವದೆಹಲಿ : ಕಳೆದ ವರ್ಷ ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯನ್ನ ಹೆಚ್ಚಿಸಿದ್ದ ಮೊಬೈಲ್ ನೆಟ್ವರ್ಕ್ ಕಂಪನಿಗಳು ಮತ್ತೊಂದು ಏರಿಕೆಗೆ ಸಜ್ಜಾಗುತ್ತಿವೆ. ಉದ್ಯಮದ ಕಾರ್ಯನಿರ್ವಾಹಕರು ಮತ್ತು ಮಾರುಕಟ್ಟೆ ವಿಶ್ಲೇಷಕರ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳು ಈ ವರ್ಷದ ಅಂತ್ಯದ ವೇಳೆಗೆ ಮೊಬೈಲ್ ಸುಂಕವನ್ನ ಶೇಕಡಾ 10-12ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಸಕ್ರಿಯ ಚಂದಾದಾರರ ಸಂಖ್ಯೆ ಮತ್ತು 5ಜಿ ಸೌಲಭ್ಯಗಳಲ್ಲಿ ದಾಖಲೆಯ ಹೆಚ್ಚಳದ ಹಿನ್ನೆಲೆಯಲ್ಲಿ ಈ ಹೆಚ್ಚಳವಾಗುವ ಸಾಧ್ಯತೆಯಿದೆ. ದೇಶದಲ್ಲಿ ಮೊಬೈಲ್ ಸಕ್ರಿಯ ಬಳಕೆದಾರರ ಸಂಖ್ಯೆ ಮೇ ತಿಂಗಳಲ್ಲಿ ದಾಖಲೆಯ ಗರಿಷ್ಠ … Continue reading ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್ ; ಶೀಘ್ರದಲ್ಲೇ ಮೊಬೈಲ್ ರೀಚಾರ್ಜ್ ಬೆಲೆ ಶೇ.10-12ರಷ್ಟು ಹೆಚ್ಚಳ
Copy and paste this URL into your WordPress site to embed
Copy and paste this code into your site to embed