ಬೆಂಗಳೂರು: ಹೊಸ ಹಣಕಾಸು ವರ್ಷ (2026-27) ಆರಂಭವಾಗುತ್ತಿದ್ದಂತೆ ರಾಜ್ಯದ ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಕರ್ನಾಟಕದ ಒಟ್ಟು 9 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ದರವನ್ನು ಪರಿಷ್ಕರಿಸಿದ್ದು, ಏಪ್ರಿಲ್ 1ರಿಂದ ಹೊಸ ದರಗಳು ಜಾರಿಗೆ ಬರಲಿವೆ. ವಿಶೇಷವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಚರಿಸುವವರಿಗೆ ಹೆಚ್ಚಿನ ಹೊರೆಯಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಹೊಸ ದರಪಟ್ಟಿ: ಈ ಹೆದ್ದಾರಿಯಲ್ಲಿ ಸಂಚರಿಸುವ ವಿವಿಧ ವಾಹನಗಳಿಗೆ ಅನ್ವಯವಾಗುವ ಪರಿಷ್ಕೃತ ದರಗಳು ಈ ಕೆಳಗಿನಂತಿವೆ: ವಾಹನದ ಪ್ರಕಾರ ಏಕಮುಖ … Continue reading BIG NEWS: ಕರ್ನಾಟಕದಲ್ಲಿ ‘ವಾಹನ ಸವಾರ’ರಿಗೆ ಬಿಗ್ ಶಾಕ್: ಏಪ್ರಿಲ್.1ರಿಂದ 9 ರಾಷ್ಟ್ರೀಯ ಹೆದ್ದಾರಿಗಳ ‘ಟೋಲ್ ದರ’ ಹೆಚ್ಚಳ
Copy and paste this URL into your WordPress site to embed
Copy and paste this code into your site to embed