BIGG NEWS : ವಾಹನ ಸವಾರರಿಗೆ ಬಿಗ್ ಶಾಕ್ : ಇನ್ಮುಂದೆ ʼವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್ʼ
ಬೆಂಗಳೂರು : ಸಿಲಿಕಾನ್ ಸಿಟಿಯ ವಾಹನ ಸವಾರರೇ ಎಚ್ಚರ.! ಇನ್ಮುಂದೆ ವಾಹನಗಳ ಮೇಲೆ ದಂಡ ಬಾಕಿಯಿದ್ರೆ ಸಿಗಲ್ಲ ಇನ್ಶೂರೆನ್ಸ್ ಕ್ಯಾನ್ಸಲ್ ಆಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಒಂದೆಡೆ ದಿನದಿಂದ ದಿನಕ್ಕೆ ವಾಹನ ಸಂಖ್ಯೆ ಹೆಚ್ಚಾಗ್ತಿದ್ದಂತೆ ನಿಯಮ ಉಲ್ಲಂಘನೆ ಕೇಸ್ ಹೆಚ್ಚಾಗುತ್ತಿದೆ ಈ ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್‌ಗಳು ದಾಖಲಾಗುತ್ತಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. BIG NEWS : ‘ಮಂಡೌಸ್’ ಚಂಡಮಾರುತದ ತೀವ್ರತೆ … Continue reading BIGG NEWS : ವಾಹನ ಸವಾರರಿಗೆ ಬಿಗ್ ಶಾಕ್ : ಇನ್ಮುಂದೆ ʼವಾಹನಗಳ ಮೇಲೆ ದಂಡ ಬಾಕಿಯಿದ್ರೆ ಇನ್ಶೂರೆನ್ಸ್ ಕ್ಯಾನ್ಸಲ್ʼ
Copy and paste this URL into your WordPress site to embed
Copy and paste this code into your site to embed