ವಾಹನ ಸವಾರರಿಗೆ ಬಿಗ್ ಶಾಕ್ : ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ನವದೆಹಲಿ : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ 35 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆ 26 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಈಗ ಪ್ರತಿ ಲೀಟರ್ ಗೆ 100.91 ರೂ. ಇದ್ದರೆ ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 89.88 ರೂ. ಆಗಿದೆ. ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಶೀಘ್ರ ದಿನಾಂಕ ನಿಗದಿ : ಡಿಕೆಶಿ ಮುಂಬೈನಲ್ಲಿ, ಪ್ರತಿ ಲೀಟರ್ … Continue reading ವಾಹನ ಸವಾರರಿಗೆ ಬಿಗ್ ಶಾಕ್ : ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ