ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಏರಿಕೆ

ನವದೆಹಲಿ : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಬೆಲೆಯಲ್ಲಿ ಇಂದೂ ಸಹ 30 ಪೈಸೆ ಏರಿಕೆಯಾಗಿದ್ದು, ಈ ಮೂಲಕ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 101.84 ರೂ. ಆಗಿದ್ದು, ಡೀಸೆಲ್ ಬೆಲೆ ಲೀಟರ್ ಗೆ 97.45 ರೂ. ಇದೆ. ಈ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಸಿಗುತ್ತೆ 4000 ರೂ … ಅದು ಹೇಗೆ? ಏನಿದು ಯೋಜನೆ ನೋಡಿ ಜುಲೈ ತಿಂಗಳಲ್ಲಿ ಪೆಟ್ರೋಲ್ ಬೆಲೆಯನ್ನು ಒಟ್ಟು 9 … Continue reading ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್ ಬೆಲೆಯಲ್ಲಿ ಮತ್ತೆ ಏರಿಕೆ