ರಾಜ್ಯದಲ್ಲಿ ಖಾಯಂ ನಿರೀಕ್ಷೆಯಲ್ಲಿದ್ದ ಹೊರಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಸಾಧ್ಯವಿಲ್ಲ ಎಂದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯ ಕಲಾಪದಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹೊರಗುತ್ತಿಗೆ ನೌಕರರ ದೀರ್ಘಕಾಲದ ಬೇಡಿಕೆಗೆ ತೆರೆ ಎಳೆದಿದ್ದಾರೆ. ಪ್ರಮುಖ ಅಂಶಗಳು: ಕಾನೂನು ಅಡೆತಡೆ: ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಯಂ ನೇಮಕಾತಿ ನಿಯಮಗಳ ಅಡಿಯಲ್ಲಿ ಹೊರಗುತ್ತಿಗೆ ನೌಕರರನ್ನು ವಿಲೀನಗೊಳಿಸಲು ಅವಕಾಶವಿಲ್ಲ. ಪರ್ಯಾಯ ಕ್ರಮಗಳು: ಹೊರಗುತ್ತಿಗೆ … Continue reading ರಾಜ್ಯದಲ್ಲಿ ಖಾಯಂ ನಿರೀಕ್ಷೆಯಲ್ಲಿದ್ದ ಹೊರಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಸಾಧ್ಯವಿಲ್ಲ ಎಂದ ಸಿಎಂ ಸಿದ್ಧರಾಮಯ್ಯ