BIGG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..!

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದು, ಮತ್ತೆ ಪ್ರಯಾಣಿಕರಿಗೆ ಬಸ್ ಮುಷ್ಕರದ ಬಿಸಿ ತಟ್ಟಲಿದೆ ಎನ್ನಲಾಗಿದೆ. ಹೌದು, ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ‘KSRTC’ ನೌಕರರು ಪ್ರತಿಭಟನೆಗೆ ಸಿದ್ಧತೆ ನಡೆಸಲು ಮುಂದಾಗಿದ್ದು, ವಿವಿಧ ಬೇಡಿಕೆಗಳೊಂದಿಗೆ ರಾಜ್ಯವ್ಯಾಪಿ ಮುಷ್ಕರ ನಡೆಸಲು ಸಾರಿಗೆ ಸಿಬ್ಬಂದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿಯ ಚಳಿಗಾಲದ ಅಧಿವೇಶನದ ವೇಳೆ ನಾಲ್ಕು ನಿಗಮದ ಸಾವಿರಾರು ನೌಕರರು ಉಪವಾಸ ಸತ್ಯಾಗ್ರಹ ಮಾಡುವ ಮೂಲಕ ಸರ್ಕಾರದ ವಿರುದ್ಧ … Continue reading BIGG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತ್ತೆ ‘KSRTC’ ನೌಕರರ ಪ್ರತಿಭಟನೆ..!