ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ : 80 ಸಾವಿರ ಶಿಕ್ಷಕರಿಗೆ ಹಿಂಬಡ್ತಿ

ಬೆಂಗಳೂರು : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ 80 ಸಾವಿರಕ್ಕೂ ಅಧಿಕ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ ಎದುರಾಗಿದ್ದು, ಸರ್ಕಾರಿ ಹಿರಿ ಪ್ರಾಥಮಿಕ ಶಾಲೆಗಳಲ್ಲಿ ಬೋಧಿಸುತ್ತಿರುವ ಪದವೀಧರ ಶಿಕ್ಷಕರಿಗೆ ಹಿಂಬಡ್ತಿ ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : `SSC’ ಯಿಂದ 25 ಸಾವಿರ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಹಿಂಬಡ್ತಿಯಾಗಿದ್ದು, ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರೆಂದು ಪದನಾಮ ಬದಲಿಸಿದ ಕಾರಣದಿಂದ 80 ಸಾವಿರಕ್ಕೂ ಅಧಿಕ ಶಿಕ್ಷಕರಿಗೆ ಅನ್ಯಾಯವಾಗಿದೆ … Continue reading ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ : 80 ಸಾವಿರ ಶಿಕ್ಷಕರಿಗೆ ಹಿಂಬಡ್ತಿ