BIG NEWS : ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ : ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆ ಹಿಡಿದ ಜಾರಕಿಹೊಳಿ ಬ್ರದರ್ಸ್

ಬೆಳಗಾವಿ : ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಭರ್ಜರಿ ಗೆಲುವು ಸಾಧಿಸಿದ್ದು, ಬೆಳಗಾವಿಯಲ್ಲಿ ಮತ್ತೆ ಪಾರುಪತ್ಯ ಮೆರೆದಿದ್ದಾರೆ. ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಜಾರಕಿಹೊಳಿ ಬಣದ ಒಂಬತ್ತು ಜನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 16 ನಿರ್ದೇಶಕ ಸ್ಥಾನಗಳ ಪೈಕಿ 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. 2 ನಾಮಪತ್ರ ವಾಪಸ್ ಪಡಿಸುವಲ್ಲಿ ಬಾಲಚಂದ್ರ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಕಾಗವಾಡದಿಂದ ರಾಜುಕಾಗೆ, … Continue reading BIG NEWS : ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ : ಬೆಳಗಾವಿ ಡಿಸಿಸಿ ಬ್ಯಾಂಕ್ ಗದ್ದುಗೆ ಹಿಡಿದ ಜಾರಕಿಹೊಳಿ ಬ್ರದರ್ಸ್