ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ : `KAT’ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಶಿಕ್ಷಕರ ಸಾಮಾನ್ಯ ವರ್ಗಾವಣೆ ಕೌನ್ಸೆಲಿಂಗ್ ವೇಳೆ 2019-20 ನೇ ಸಾಲಿನ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡುವಂತೆ ಶಿಕ್ಷಣ ಇಲಾಖೆ ಹೊರಡಿಸಿದ್ದ ಅದೇಶವನ್ನು ರದ್ದುಪಡಿಸಿದ್ದ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಕೊರೋನಾ ಅಬ್ಬರ : ಚಂಡೀಗಡದಲ್ಲೂ ರಾತ್ರಿ ಕರ್ಫ್ಯೂ ಜಾರಿ ಕೆಎಟಿ ಆದೇಶ ಪ್ರಶ್ನಿಸಿ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ … Continue reading ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್ : `KAT’ ಆದೇಶ ಎತ್ತಿ ಹಿಡಿದ ಹೈಕೋರ್ಟ್