Big shock for Sriramulu : `ಉಪಮುಖ್ಯಮಂತ್ರಿ’ ಹುದ್ದೆ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಬಿಗ್ ಶಾಕ್!

ಬೆಂಗಳೂರು :   ರಾಜ್ಯಕ್ಕೆ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಬೆನ್ನಲ್ಲೇ ಉಪಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿರುವ ಶ್ರೀರಾಮುಲುಗೆ ಬಿಗ್ ಶಾಕ್ ಎದುರಾಗಿದ್ದು, ಶ್ರೀರಾಮುಲು ನಾಯಕ ಸಮುದಾಯ ಅಲ್ಲ. ಅವರು ಬೋಯ ಸಮುದಾಯಕ್ಕೆ ಸೇರುತ್ತಾರೆ ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಹಿರಕ್ಷಣಾ ಸಂಘದ ಅಧ್ಯಕ್ಷ ಸುಭಾಷ್ ಆರೋಪಿಸಿದ್ದಾರೆ. ಬಡವರು, ರೈತರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತೇನೆ : ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಶ್ರೀರಾಮುಲು ಅವರು ತಮ್ಮ ಜಾತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಶ್ರೀರಾಮುಲುಗೆ … Continue reading Big shock for Sriramulu : `ಉಪಮುಖ್ಯಮಂತ್ರಿ’ ಹುದ್ದೆ ನಿರೀಕ್ಷೆಯಲ್ಲಿದ್ದ ಶ್ರೀರಾಮುಲುಗೆ ಬಿಗ್ ಶಾಕ್!