BREAKING: ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ‘ಪರೀಕ್ಷಾ ಶುಲ್ಕ’ ಹೆಚ್ಚಳ | SSLC Exam Fee Hike
ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ಎನ್ನುವಂತೆ 2025-26ನೇ ಸಾಲಿನಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಪರಿಷ್ಕರಣೆ ಮಾಡಿ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಆದೇಶ ಹೊರಡಿಸಿದ್ದು, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು … Continue reading BREAKING: ರಾಜ್ಯದ ‘SSLC ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ‘ಪರೀಕ್ಷಾ ಶುಲ್ಕ’ ಹೆಚ್ಚಳ | SSLC Exam Fee Hike
Copy and paste this URL into your WordPress site to embed
Copy and paste this code into your site to embed