BIGG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಬಿಗ್ ಶಾಕ್: ಕನಿಷ್ಠ ವೇತನ, ESI ಸೌಲಭ್ಯ ವಿಸ್ತರಣೆ ಇಲ್ಲ

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಸೇವೆಯು ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಗೌರವ ಸೇವೆಯಾಗಿರುವುದರಿಂದ ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸದಿರುವುದರಿಂದ ಇವರಿಗೆ ಇಎಸ್ ಐ ಸೌಲಭ್ಯ ವಿಸ್ತರಿಸಲು ಅವಕಾಶವಿರುವುದಿಲ್ಲ ಹಾಗೂ ಕನಿಷ್ಟ ವೇತನ ಕಾಯ್ದೆ ಇವರಿಗೆ ಅನ್ವಯಿಸುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರುಗಳಿಗೆ ಸರ್ಕಾರವು ಹೆಚ್ಚಿನ … Continue reading BIGG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಬಿಗ್ ಶಾಕ್: ಕನಿಷ್ಠ ವೇತನ, ESI ಸೌಲಭ್ಯ ವಿಸ್ತರಣೆ ಇಲ್ಲ