‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಹಳೆ ಪಿಂಚಣಿ ಯೋಜನೆ’ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ- ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೇ ವೇಳೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವ ಪ್ರಸ್ತಾವನೆಯು ಸರ್ಕಾರದ ಮುಂದೆ ಇರುವುದಿಲ್ಲ ಎಂದು ಹೇಳುವ ಮೂಲಕ, ಬಿಗ್ ಶಾಕ್ ನೀಡಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ಅಧಿವೇಶನದಲ್ಲಿ ರಾಯಚೂರು ಗ್ರಾಮಾಂತರದ ವಿಧಾನಸಭೆ ಶಾಸಕ ಬಸನಗೌಡ ದದ್ದಲ ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ಹೊಸ ಪಿಂಚಣಿ … Continue reading ‘ರಾಜ್ಯ ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ‘ಹಳೆ ಪಿಂಚಣಿ ಯೋಜನೆ’ ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ- ಸಿಎಂ ಬೊಮ್ಮಾಯಿ