BIG NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವುದಕ್ಕೆ ಸರ್ಕಾರ ಬ್ರೇಕ್
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಯ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವುದಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಅಲ್ಲದೇ ಕಡ್ಡಾಯವಾಗಿ ಚಲನವಲನ ವಹಿ ನಿರ್ವಹಣೆ ಮಾಡುವುದಕ್ಕೂ ಖಡಕ್ ಸೂಚನೆ ನೀಡಿ, ಸರ್ಕಾರಿ ನೌಕರರಿಗೆ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register) ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ … Continue reading BIG NEWS: ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಅನಧಿಕೃತವಾಗಿ ಕಚೇರಿಯಿಂದ ಹೊರ ಹೋಗುವುದಕ್ಕೆ ಸರ್ಕಾರ ಬ್ರೇಕ್
Copy and paste this URL into your WordPress site to embed
Copy and paste this code into your site to embed