ಮುಷ್ಕರ ನಿರತ `BMTC’ ನೌಕರರಿಗೆ ಬಿಗ್ ಶಾಕ್ : ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ಸಂಬಳ ಕಟ್!

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಕೆಲಸಕ್ಕೆ ಹಾಜರಾಗದಿದ್ದರೆ ಬಿಎಂಟಿಸಿ ನೌಕರರ ಮಾರ್ಚ್ ತಿಂಗಳ ಸಂಬಳ ಕಡಿತಗೊಳಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರರಿಗೆ ಶೇ. 8 ರಷ್ಟು ಸಂಬಳ ಹೆಚ್ಚಳ ಕೊಡ್ತೀವಿ, ಮುಷ್ಕರ ಕೈಬಿಡಿ : ಸಿಎಂ ಬಿ.ಎಸ್. ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರ ನಿರತ ನೌಕರರ ಮನವೊಲಿಕೆಗೆ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಸಾರಿಗೆ ನಿಗಮಗಳು ಈಗಾಗಲೇ ನಷ್ಟದಲ್ಲಿವೆ.ಆದರೂ … Continue reading ಮುಷ್ಕರ ನಿರತ `BMTC’ ನೌಕರರಿಗೆ ಬಿಗ್ ಶಾಕ್ : ಕೆಲಸಕ್ಕೆ ಹಾಜರಾಗದಿದ್ದರೆ ಮಾರ್ಚ್ ತಿಂಗಳ ಸಂಬಳ ಕಟ್!