BREAKING NEWS: ‘ಇಂಜಿನಿಯರಿಂಗ್’ ವ್ಯಾಸಂಗಕ್ಕೆ ಸೇರೋ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಶೇ.10ರಷ್ಟು ಶುಲ್ಕ ಹೆಚ್ಚಳ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ( Engineering Admission ) ವ್ಯಾಸಂಗದ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.  ‘ಕಾಂಗ್ರೆಸ್’ನವರು ಮಾತ್ರ ತಪ್ಪು ಮಾಡಿರೋದಾ.? ‘BJP’ಯವರು ತಪ್ಪೇ ಮಾಡಿಲ್ವಾ.? – ಶಾಸಕ ಜಮೀರ್ ಅಹ್ಮದ್ ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಅವರು, ಬಿಇ … Continue reading BREAKING NEWS: ‘ಇಂಜಿನಿಯರಿಂಗ್’ ವ್ಯಾಸಂಗಕ್ಕೆ ಸೇರೋ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಶೇ.10ರಷ್ಟು ಶುಲ್ಕ ಹೆಚ್ಚಳ