ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ಶಾಕ್ : ಜಾಮೀನು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಕೊಲೆಯ ಪ್ರಕರಣ ಸಂಬಂಧ ಕಡ್ಡಾಯ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್​ ಇಂದು ವಜಾಗೊಳಿಸಿ ಆದೇಶಿಸಿದೆ. ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ಕಿರಣ್‌, ವಿಮಲ್‌ ರಾಜ್‌, ಪ್ರದೀಪ್‌ ಮತ್ತು ಆರ್‌.ಮದನ್‌ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್‌ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರ ಪೀಠ ಶುಕ್ರವಾರ … Continue reading ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಗ್ ಶಾಕ್ : ಜಾಮೀನು ನಿರಾಕರಿಸಿದ ಹೈಕೋರ್ಟ್