ಯುಗಾದಿ,ರಂಜಾನ್ ಸಂಭ್ರಮದಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ : ದಿನಬಳಕೆ ವಸ್ತುಗಳ ಬೆಲೆ ದಿಢೀರ್ ಏರಿಕೆ!

ಬೆಂಗಳೂರು: ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪಶ್ಚಿಮ ಏಷ್ಯಾದಲ್ಲಿ, ಅದರಲ್ಲೂ ವಿಶೇಷವಾಗಿ ಇಸ್ರೇಲ್ ಮತ್ತು ಇರಾನ್ ನಡುವೆ ಉಲ್ಬಣಿಸಿರುವ ಯುದ್ಧದ ವಾತಾವರಣವು ಭಾರತದ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಲಾರಂಭಿಸಿದ್ದು, ದಿನನಿತ್ಯದ ಅಗತ್ಯ ವಸ್ತುಗಳ ದರ ಗಗನಮುಖಿಯಾಗುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಮಾಸಿಕ ಬಜೆಟ್ ಸಂಪೂರ್ಣ ಏರುಪೇರಾಗುವ ಆತಂಕ ಎದುರಾಗಿದೆ. ಮಾರುಕಟ್ಟೆಯಲ್ಲಿ ಯಾವ್ಯಾವ ವಸ್ತುಗಳ ಬೆಲೆ ಏರಿಕೆ? ಅಡುಗೆ ಎಣ್ಣೆ ದರದಲ್ಲಿ ಹೆಚ್ಚಳ: ಇರಾನ್-ಇಸ್ರೇಲ್ ನಡುವಿನ ಸಂಘರ್ಷದ ಭೀತಿಯಿಂದಾಗಿ … Continue reading ಯುಗಾದಿ,ರಂಜಾನ್ ಸಂಭ್ರಮದಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ : ದಿನಬಳಕೆ ವಸ್ತುಗಳ ಬೆಲೆ ದಿಢೀರ್ ಏರಿಕೆ!