BIGG NEWS : ಮೈಸೂರು ಜನತೆಗೆ ಬಿಗ್‌ ಶಾಕ್‌ : ಇನ್ಮುಂದೆ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ : ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯ

ಮೈಸೂರು: ನಗರದಲ್ಲಿ ಇನ್ಮುಂದೆ ಬೇಕಾಬಿಟ್ಟಿಯಾಗಿ ಮನೆ, ರೂಂ ಗಳನ್ನು ಬಾಡಿಗೆ ನೀಡುವಂತಿಲ್ಲ. ರೂಂ, ಮನೆ ಬಾಡಿಗೆ ಕೊಡುವ ಮುನ್ನಾ ಸ್ಥಳೀಯ ಪೊಲೀಸರಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. Viral news : ಮಗನ ಖರ್ಚಿನ ಬಗ್ಗೆ ಕೇಳಿದ್ದಕ್ಕೆ ‘ತಾಯಿಯನ್ನೇ ಥಳಿಸಿದ ಆಘಾತಕಾರಿ ವಿಡಿಯೋ’ | Watch ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಿದ ಶಾರೀಕ್ (Shariq) ಮೈಸೂರಿನಲ್ಲಿ ಮನೆ ಬಾಡಿಗೆ ಪಡೆದು ವಾಸವಿದ್ದ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸರು ಮನೆ ಬಾಡಿಗೆ ಪಡೆಯಲು ಕ್ಲಿಯರೆನ್ಸ್ ಸರ್ಟಿಫಿಕೇಟ್ … Continue reading BIGG NEWS : ಮೈಸೂರು ಜನತೆಗೆ ಬಿಗ್‌ ಶಾಕ್‌ : ಇನ್ಮುಂದೆ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ : ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯ