ಬೆಂಗಳೂರು: ದ್ವಿತೀಯ PU ಪರೀಕ್ಷೆ-3ರಲ್ಲಿ ಉತ್ತೀರ್ಣರಾದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಅದೇ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಪರಿಗಣನೆಯಿಲ್ಲ ಎಂಬುದಾಗಿದೆ.
ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ಹಂಚಿಕೊಂಡಿದ್ದು, ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಕಕಾಲಕ್ಕೆ ಸೀಟು ಹಂಚಿಕೆ ಮಾಡಲಾಗುತ್ತದೆ ಅಂತ ತಿಳಿಸಿದೆ.
ಇದಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆ-3ರಲ್ಲಿ ಉತ್ತೀರ್ಣರಾದವರಿಗೆ ಬಿಗ್ ಶಾಕ್ ಎನ್ನುವಂತೆ ಎಂಜಿನಯರಿಂದ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸೀಟು ಹಂಚಿಕೆಯಲ್ಲಿ ಪರಿಗಣಿಸಲಾಗುವುದಿಲ್ಲ ಅಂತ ಸ್ಪಷಟ ಪಡಿಸಿದೆ.
ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಬಾರಿ ಏಕಕಾಲಕ್ಕೆ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು. ದ್ವಿತೀಯ ಪಿಯು ಮೂರನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸೀಟು ಹಂಚಿಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.#KEA@CMofKarnataka @siddaramaiah… pic.twitter.com/g9BTiMoXmG
— DIPR Karnataka (@KarnatakaVarthe) July 26, 2024
ರೈಲ್ವೆ ಪ್ರಯಾಣಿಕರ ಗಮನಕ್ಕೆ: ನಾಳೆ, ನಾಡಿದ್ದು ಈ ರೈಲುಗಳ ಸಂಚಾರ ರದ್ದು | South Western Railway
ಸಾರ್ವಜನಿಕರ ಗಮನಕ್ಕೆ: ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರ ಭೇಟಿಗೆ ನಿಷೇಧ