ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಗ್ ಶಾಕ್ ನೀಡಿದ್ದಾರೆ. ಅದೇ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದರೇ ಬ್ರೇಕ್ ಹಾಕುವುದಾಗಿ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು.
ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಹೇಳಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರ… pic.twitter.com/9Jy3ukoLyi
— DIPR Karnataka (@KarnatakaVarthe) December 11, 2025
ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್
ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!








