ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿದ್ದವರಿಗೆ ಬಿಗ್ ಶಾಕ್: ಬಡ್ತಿಗೆ ಬ್ರೇಕ್

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಗ್ ಶಾಕ್ ನೀಡಿದ್ದಾರೆ. ಅದೇ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದರೇ ಬ್ರೇಕ್ ಹಾಕುವುದಾಗಿ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ … Continue reading ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿದ್ದವರಿಗೆ ಬಿಗ್ ಶಾಕ್: ಬಡ್ತಿಗೆ ಬ್ರೇಕ್