‘ಜೋಗದ ಜಲಪಾತ’ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್: 2 ಗಂಟೆ ಸಮಯ ನಿಗದಿ, ಶುಲ್ಕವೂ ಹೆಚ್ಚಳ
ಶಿವಮೊಗ್ಗ: ಜಿಲ್ಲೆಯ ಜೋಗದ ಜಲಪಾತ ವೀಕ್ಷಣೆಗೆ ಈ ಮೊದಲು ಯಾವುದೇ ಸಮಯ ಇರಲಿಲ್ಲ. ಎಷ್ಟು ಹೊತ್ತಾದರೂ ಜೋಗದ ಜಲಪಾತದ ಸೊಬಗನ್ನು ಸವಿಯಬಹುದಾಗಿತ್ತು. ಆದರೇ ಇನ್ಮುಂದೆ ಇದಕ್ಕೆ ಅವಕಾಶವಿಲ್ಲ. ಕೇವಲ 2 ಗಂಟೆ ಮಾತ್ರವೇ ನೋಡಲು ಸಮಯ ನಿಗದಿ ಮಾಡಲಾಗಿದೆ. ಅಲ್ಲದೇ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಿ, ಪ್ರವಾಸಿಗರಿಗೆ ಬಿಗ್ ಶಾಕ್ ನೀಡಲಾಗಿದೆ. ಈ ಕುರಿತಂತೆ ಜೋಗ ನಿರ್ವಹಣಾ ಪ್ರಾಧಿಕಾರವು ಆದೇಶ ಹೊರಡಿಸಿದ್ದು, ಜೋಗದ ಜಲಪಾತವನ್ನು 2 ಗಂಟೆಯ ಒಳಗಾಗಿ ನೋಡಿಕೊಂಡು ವಾಪಾಸ್ಸು ಪ್ರವಾಸಿಗರು ಬರಬೇಕು. ಇದಕ್ಕಿಂತ ಹೆಚ್ಚು … Continue reading ‘ಜೋಗದ ಜಲಪಾತ’ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಬಿಗ್ ಶಾಕ್: 2 ಗಂಟೆ ಸಮಯ ನಿಗದಿ, ಶುಲ್ಕವೂ ಹೆಚ್ಚಳ
Copy and paste this URL into your WordPress site to embed
Copy and paste this code into your site to embed