ಸಾರಿಗೆ ನೌಕರರಿಗೆ ಬಿಗ್ ಶಾಕ್ : ಶೇ. 30 ರಷ್ಟು ವೇತನ ಹೆಚ್ಚಳ ಸಾಧ್ಯವಿಲ್ಲ : ಸಾರಿಗೆ ಸಚಿವ ಲಕ್ಷ್ಮಣ ಸವದಿ

ಹುಮ್ನಾಬಾದ್ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬಿಗ್ ಶಾಕ್ ನೀಡಿದ್ದು, ಸಾರಿಗೆ ನೌಕರರಿಗೆ ಶೇ. 30 ರಷ್ಟು ಸಂಬಳ ಹೆಚ್ಚಳ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ಏಪ್ರಿಲ್ 10 ರಿಂದ ನಾಲ್ಕು `ಶತಾಬ್ದಿ’ ರೈಲುಗಳು ಸಂಚಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಹೆಚ್ಚಳ ಮಾಡೋದಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಆದರೆ ಶೇ. 30 ರಷ್ಟು ವೇತನ ಹೆಚ್ಚಳ … Continue reading ಸಾರಿಗೆ ನೌಕರರಿಗೆ ಬಿಗ್ ಶಾಕ್ : ಶೇ. 30 ರಷ್ಟು ವೇತನ ಹೆಚ್ಚಳ ಸಾಧ್ಯವಿಲ್ಲ : ಸಾರಿಗೆ ಸಚಿವ ಲಕ್ಷ್ಮಣ ಸವದಿ