BREAKING NEWS : ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಹೊಸ ವರ್ಷಕ್ಕೂ ಮುನ್ನವೇ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮುಂದಿನ 6 ತಿಂಗಳು ಯಾವುದೇ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇಂದು(ಡಿಸೆಂಬರ್ 29) ಆದೇಶ ಹೊರಡಿಸಿದೆ. 2023ರ ಜ.1ರಿಂದ 2023ರ ಜೂ.30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದ್ದು,. ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರತಿಯನ್ನ ಎಲ್ಲ ಘಟಕ, … Continue reading BREAKING NEWS : ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed