ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಮಳೆ ಬಂದಾಗ ಅಂಡರ್ಪಾಸ್ನಲ್ಲಿ ನಿಂತರೇ ವಾಹನ ಸವಾರರಿಗೆ ದಂಡ ಫಿಕ್ಸ್ ಮಾಡಲಾಗಿದೆ.
BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ಕರ್ನಾಟಕ ಗ್ರಾಮಪಂಚಾಯಿತಿಗಳಿಗೆ 628 ಕೋಟಿ ರೂ.ಬಿಡುಗಡೆ
ಸಿಲಿಕಾನ್ ಸಿಟಿಯಲ್ಲಿ ಮಳೆ ಬಂದಾಗೆಲ್ಲ ಜನರು ಓಡಿ ಹೋಗಿ ಅಂಡರ್ಪಾಸ್ನಲ್ಲಿ ಸವಾರರು ದ್ವಿಚಕ್ರ ವಾಹನ ನಿಲ್ಲಿಸಿದರೆ ಸಂಚಾರಿ ಪೊಲೀಸರು ದಂಡ ಹಾಕಲಿದ್ದಾರೆ. ಅಂಡರ್ ಪಾಸ್ನಲ್ಲಿ ವಾಹನ ನಿಲ್ಲಿಸುವುದರಿಂದ ಹಿಂಬದಿಯಿಂದ ಬರುವ ವಾಹನ ಅಪಘಾತ ಸಂಭವಿಸಿದೆ. ಒಟ್ಟು 3 ಕಡೆ ಈ ರೀತಿಯ ಪ್ರಕರಣ ದಾಖಲಾಗಿದೆ. ಈ ಕಾರಣಕ್ಕಾಗಿ ಇದೀಗ ಹೊಸ ನಿಯಮ ಜಾರಿಗೆ ತಂದಿದ್ದಾರೆ
BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ಕರ್ನಾಟಕ ಗ್ರಾಮಪಂಚಾಯಿತಿಗಳಿಗೆ 628 ಕೋಟಿ ರೂ.ಬಿಡುಗಡೆ
ಈ ಅಪಘಾತವನ್ನು ತಡೆಯುವ ಉದ್ದೇಶದಿಂದ ಪೊಲೀಸರು ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸಂಚಾರಿ ಪೊಲೀಸರ ಕ್ರಮವನ್ನು ಸಚಿವ ಸೋಮಣ್ಣ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಂಡರ್ಪಾಸ್ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸುತ್ತಿದ್ದಾರೆ.
BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ಕರ್ನಾಟಕ ಗ್ರಾಮಪಂಚಾಯಿತಿಗಳಿಗೆ 628 ಕೋಟಿ ರೂ.ಬಿಡುಗಡೆ
ಭಾರೀ ಸಂಖ್ಯೆಯಲ್ಲಿ ಬೈಕ್/ ಸ್ಕೂಟರ್ಗಳು ನಿಲ್ಲುವುದರಿಂದ ಇತರೇ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಈಗ ಸಂಚಾರಿ ಪೊಲೀಸರು ದಂಡ ಹಾಕಲು ಮುಂದಾಗಿದ್ದಾರೆ.
BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ಕರ್ನಾಟಕ ಗ್ರಾಮಪಂಚಾಯಿತಿಗಳಿಗೆ 628 ಕೋಟಿ ರೂ.ಬಿಡುಗಡೆ