BIG NEWS: ರಾಜ್ಯದಲ್ಲಿನ ಅನಧಿಕೃತ ‘ಮೆಡಿಕಲ್ ಸ್ಫಾ’ಗಳಿಗೆ ಬಿಗ್ ಶಾಕ್: ಸರ್ಕಾರದಿಂದ ಮಹತ್ವದ ಆದೇಶ, ಸಿಕ್ಕಿ ಬಿದ್ರೆ ‘ಶಿಕ್ಷೆ ಫಿಕ್ಸ್’

ಬೆಂಗಳೂರು: ರಾಜ್ಯದಲ್ಲಿನ ಅನಧಿಕೃತ ಮೆಡಿಕಲ್ ಸ್ಫಾಗಳ ಮೇಲೆ ಸರ್ಕಾರ ಹದ್ದಿನ ಕಣ್ಣು ನೆಟ್ಟಿದೆ. ಒಂದು ವೇಳೆ ಅನಧಿಕೃತವಾಗಿ ನಡೆಸುತ್ತಿದ್ದು, ಸಿಕ್ಕಿ ಬಿದ್ದರೇ ಕಾನೂನು ಕ್ರಮದಡಿ ಶಿಕ್ಷೆ ಫಿಕ್ಸ್ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಡಿನ ಜನರ ಆರೋಗ್ಯ ಕಾಳಜಿಯನ್ನು ಕಡೆಗಣಿಸಿ ಕೇವಲ ವ್ಯಾಪಾರ ದೃಷ್ಟಿಯಿಂದ ಅನಧಿಕೃತವಾಗಿ ತಲೆಎತ್ತಿದ್ದ ಮೆಡಿಕಲ್ ಸ್ಫಾಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಹಲವಾರು ಗಂಭೀರ ದೂರುಗಳು ಬಂದಿದ್ದಲ್ಲದೆ, ಮಾಧ್ಯಮಗಳಲ್ಲೂ … Continue reading BIG NEWS: ರಾಜ್ಯದಲ್ಲಿನ ಅನಧಿಕೃತ ‘ಮೆಡಿಕಲ್ ಸ್ಫಾ’ಗಳಿಗೆ ಬಿಗ್ ಶಾಕ್: ಸರ್ಕಾರದಿಂದ ಮಹತ್ವದ ಆದೇಶ, ಸಿಕ್ಕಿ ಬಿದ್ರೆ ‘ಶಿಕ್ಷೆ ಫಿಕ್ಸ್’