ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಬಿಗ್ ಶಾಕ್ : ಮತ್ತೆ 792.11 ಕೋಟಿ ವಸೂಲಿ

ನವದೆಹಲಿ : ಬ್ಯಾಂಕುಗಳಿಗೆ ವಂಚನೆ ಮಾಡಿ ವಿದೇಶಗಳಿಗೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಜಾರಿ ನಿರ್ದೇಶನಾಲಯ ಬಿಗ್ ಶಾಕ್ ನೀಡಿದ್ದು, ಮತ್ತೆ 792.11 ಕೋಟಿ ರೂ. ವಸೂಲಿ ಮಾಡಲಾಗಿದೆ. `ಕಿಸಾನ್ ಸಾರಥಿ’ : ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಬಹುಮುಖ್ಯ ಮಾಹಿತಿ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಷೇರುಗಳ ಮಾರಾಟದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು 792.11 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು … Continue reading ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಬಿಗ್ ಶಾಕ್ : ಮತ್ತೆ 792.11 ಕೋಟಿ ವಸೂಲಿ