ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಮಾರ್ಚ್ ತಿಂಗಳ `ಸಂಬಳ’ ತಡೆಗೆ ನಿರ್ಧಾರ!

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಭಾರತದಿಂದ ಮಾನವ ಕೂದಲು ಕಳ್ಳಸಾಗಾಣಿಕೆ ಮಾಡುತ್ತಿದ್ದಾರೆ ಚೀನಾ ಪ್ರಜೆಗಳು ರಾಜ್ಯ ಸರ್ಕಾರವು ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಈ ಮೂಲಕ ರಾಜ್ಯದ 1.30 ಸಾವಿರ ಸಾರಿಗೆ ನೌಕರರಿಗೆ … Continue reading ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಮಾರ್ಚ್ ತಿಂಗಳ `ಸಂಬಳ’ ತಡೆಗೆ ನಿರ್ಧಾರ!