BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ತರಬೇತಿಗಾಗಿ ನೇಮಕಗೊಂಡಂತ ಆಶಾ ಮೆಂಟರ್ಸ್ ಗಳನ್ನು ಕರ್ತವ್ಯದಿಂದ ಮುಕ್ತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನರವರ ಕಡತದಲ್ಲಿ 2007-08ನೇ ಸಾಲಿನಲ್ಲಿ NHM ಅಡಿಯಲ್ಲಿ ನೇಮಕಗೊಂಡ ಗುತ್ತಿಗೆ ನರ್ಸಿಂಗ್ ಸಿಬ್ಬಂದಿಯನ್ನು ಹೊಸದಾಗಿ ಸೇರ್ಪಡೆಗೊಂಡ ಆಶಾಕಾರ್ಯಕರ್ತೆಯರಿಗೆ … Continue reading BIG NEWS: ರಾಜ್ಯ ಸರ್ಕಾರದಿಂದ ‘ಆಶಾ ಮೆಂಟರ್ಸ್’ಗಳಿಗೆ ಬಿಗ್ ಶಾಕ್: ‘ಕರ್ತವ್ಯದಿಂದ ಮುಕ್ತ’ಗೊಳಿಸಿ ಆದೇಶ