ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್

ಬೆಂಗಳೂರು : ಕೋವಿಡ್-19 ಹಿನ್ನಲೆಯಲ್ಲಿ ಸರ್ಕಾರದ ವೆಚ್ಚದಲ್ಲಿ ಮಿತವ್ಯಯ ಪಾಲಿಸುವ ಸಂಬಂಧ ರಾಜ್ಯ ಸರ್ಕಾರ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಯಿಯಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ನೀಡಿದೆ. ನಾಳೆ ದೇಶಾದ್ಯಂತ NEET ಪರೀಕ್ಷೆ : ಇವು ವಿದ್ಯಾರ್ಥಿಗಳು ಪಾಲಿಸಬೇಕಾದ ಕ್ರಮಗಳು ಈ ಕುರಿತಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ ಮುರಳೀಧರ.ಸಿ ಅವರು, ಕೋವಿಡ್-19ನಿಂದಾಗಿ ಉಂಟಾಗಿರುವ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ 2020-21ನೇ ಸಾಲಿನಲ್ಲಿ ಯಾವುದೇ … Continue reading ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ : ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಬ್ರೇಕ್