BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರು ಕೂಡ ಓಪಿಎಸ್ ಜಾರಿಗಾಗಿ ಕಾಯುತ್ತಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಇಂತಹ ಶಿಕ್ಷಕರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಓಪಿಎಸ್ ಜಾರಿಯಿಲ್ಲ ಅಂತ ಸ್ಪಷ್ಟ ಪಡಿಸಿದೆ. ಆ ಬಗ್ಗೆ ಮುಂದೆ ಓದಿ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಪತ್ರವನ್ನು ಬರೆಯಲಾಗಿದೆ. ಅದರಲ್ಲಿ  ದಿನಾಂಕ:01.04.2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ … Continue reading BIG NEWS: ‘ಅನುದಾನಿತ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಿಗ್ ಶಾಕ್: ‘OPS ಜಾರಿಯಿಲ್ಲ’ವೆಂದು ‘ರಾಜ್ಯ ಸರ್ಕಾರ’ ಸ್ಪಷ್ಟನೆ