ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ATM ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಈ ಮೂಲಕ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ ನೀಡಲಾಗಿದೆ. ವರದಿಗಳ ಪ್ರಕಾರ, ಕೇಂದ್ರ ಬ್ಯಾಂಕ್ ಹಣಕಾಸು ವಹಿವಾಟುಗಳಿಗೆ 2 ರೂ ಮತ್ತು ಹಣಕಾಸೇತರ ವಹಿವಾಟುಗಳಿಗೆ 1 ರೂ ಶುಲ್ಕವನ್ನು ಹೆಚ್ಚಿಸಲು ಒಪ್ಪಿಕೊಂಡಿದೆ. ಹೊಸ ಶುಲ್ಕಗಳು ಮೇ 1 ರಿಂದ ಜಾರಿಗೆ ಬರಲಿವೆ. ATM ಇಂಟರ್‌ಚೇಂಜ್ ಶುಲ್ಕ ಎಂದರೇನು? ಹಣಕಾಸು ಸೇವಾ ಉದ್ಯಮದಲ್ಲಿ ಉಚಿತವಾಗಿ ಏನೂ ಇಲ್ಲ. … Continue reading BIG NEWS : ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ಮೇ.1 ರಿಂದ ‘ATM’ ಹಣ ವಿತ್ ಡ್ರಾ ಶುಲ್ಕ ಹೆಚ್ಚಳ |ATM withdrawal cost Hike
Copy and paste this URL into your WordPress site to embed
Copy and paste this code into your site to embed