BIGG NEWS : ಬೆಂಗಳೂರು ಬಸ್‌ ಪ್ರಯಾಣಿಕರಿಗೆ ಬಿಗ್‌ ಶಾಕ್‌ : ಬಿಎಂಟಿಸಿ ವಜ್ರ ಬಸ್ ದರ ಏರಿಕೆ

ಬೆಂಗಳೂರು : ಸಿಲಿಕಾನ್‌ ಸಿಟಿ  ಬಸ್‌ ಪ್ರಯಾಣಿಕರಿಗೆ  ಮಹಾನಗರ ಸಾರಿಗೆ ಸಂಸ್ಥೆ ಬಿಗ್‌ ಶಾಕ್‌ ನೀಡಿದ್ದು, ಇದೀಗ ಬಿಎಂಟಿಸಿ ವಜ್ರ ಬಸ್ ದರ ಗಗನಕ್ಕೇರಲಿದೆ ಎಂದು ಹೊಸ ಆದೇಶ ಹೊರಡಿಸಿದ್ದಾರೆ.  BREAKING NEWS : ಭಟ್ಕಳಕ್ಕೆ ಬಾಂಬ್ ಬೆದರಿಕೆ ಪತ್ರ : ಬೆಚ್ಚಿಬಿದ್ದ ಜನ |Bomb threat letter  ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ಹಿತ ದೃಷ್ಟಿಯಿಂದ ಜನವರಿ 1 ರಿಂದ ಹವಾ ನಿಯಂತ್ರಿತ ಬಸ್‌ನ ದೈನಂದಿನ, ಮಾಸಿಕ ಪಾಸ್‌ಗಳ ದರವನ್ನು ಹೆಚ್ಚಳ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ  … Continue reading BIGG NEWS : ಬೆಂಗಳೂರು ಬಸ್‌ ಪ್ರಯಾಣಿಕರಿಗೆ ಬಿಗ್‌ ಶಾಕ್‌ : ಬಿಎಂಟಿಸಿ ವಜ್ರ ಬಸ್ ದರ ಏರಿಕೆ