ಚುನಾವಣೆ ಹೊತ್ತಲ್ಲೇ ‘ಬಿಜೆಪಿ’ಗೆ ಬಿಗ್ ಶಾಕ್: ‘2 ಕೋಟಿ ಹಣ’ ಜಪ್ತಿ, ಮೂವರ ವಿರುದ್ಧ ‘FIR’ ದಾಖಲು
ಬೆಂಗಳೂರು: ನಗರದ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ ನಗದು ಹಣ ಬಿಜೆಪಿಗೆ ಸೇರಿರುವುದು ಖಚಿತವಾಗಿದೆ. ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಚುನಾವಣಾ ಆಯೋಗ ಬಿಗ್ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ … Continue reading ಚುನಾವಣೆ ಹೊತ್ತಲ್ಲೇ ‘ಬಿಜೆಪಿ’ಗೆ ಬಿಗ್ ಶಾಕ್: ‘2 ಕೋಟಿ ಹಣ’ ಜಪ್ತಿ, ಮೂವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed