ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್ | Karnataka Congress

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ( Former MLC V S Patil ) ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ … Continue reading ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್, ಶ್ರೀನಿವಾಸ್ | Karnataka Congress