ತುಮಕೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ಪ್ರತಿ ಲೀಟರ್ ದರದಲ್ಲಿ ರೂ.5 ಹೆಚ್ಚಳ ಮಾಡಲಾಗುತ್ತಿದೆ ಎಂಬುದಾಗಿ ಸಹಕಾರ ಸಚಿವ ಕೆ.ಎನ್ ರಾಜಣ್ಣ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಶೀಘ್ರದಲ್ಲೇ ಪ್ರತಿ ಲೀಟರ್ ಹಾಲಿನ ಮಾರಾಟ ದರವನ್ನು 5 ರೂ ಹೆಚ್ಚಳ ಮಾಡಲಾಗುತ್ತಿದೆ. ಏರಿಕೆಯ ಸಂಪೂರ್ಣ ಲಾಭವನ್ನು ರೈತರಿಗೆ ದೊರೆಕಿಸಿಕೊಡುವುದಾಗಿ ತಿಳಿಸಿದರು. ಹಾಲಿನ ಮಾರಾಟ ದರ ಹೆಚ್ಚಳದಿಂದ ರೈತರಿಗೆ ಅನುಕೂಲವಾಗಲಿದೆ. ಅಲ್ಲದೇ ಹಾಲಿನ ದರ ಏರಿಕೆ ಅನಿವಾರ್ಯವಾಗಿದೆ. ಹಾಲಿನ ದರ … Continue reading ಜನಸಾಮಾನ್ಯರಿಗೆ ಬಿಗ್ ಶಾಕ್: ಶೀಘ್ರವೇ ಪ್ರತಿ ಲೀಟರ್ ನಂದಿನಿ ಹಾಲಿನದ ದರ 5 ರೂ ಹೆಚ್ಚಳ- ಸಚಿವ ಕೆಎನ್ ರಾಜಣ್ಣ | Nandini Milk Price Hike
Copy and paste this URL into your WordPress site to embed
Copy and paste this code into your site to embed