Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಪರೇಷನ್ ಸಿಂಧೂರ್ ವೇಳೆ ಚೀನಾ ನಮ್ಮ ವಾಹಕಗಳ ಕುರಿತು ಪಾಕ್’ಗೆ ಲೈವ್ ಇನ್ಪುಟ್ಸ್ ನೀಡಿತು ; ಉನ್ನತ ಸೇನಾ ಜನರಲ್

04/07/2025 3:11 PM

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್‌ ಗೆ ಬಿಗ್ ಶಾಕ್ : ‘ಗ್ಯಾರಂಟಿ ಕಾರ್ಡ್‌’ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
INDIA

ಕಾಂಗ್ರೆಸ್‌ ಗೆ ಬಿಗ್ ಶಾಕ್ : ‘ಗ್ಯಾರಂಟಿ ಕಾರ್ಡ್‌’ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

By kannadanewsnow0517/04/2024 9:50 AM

ನವದೆಹಲಿ : ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ 25 ಗ್ಯಾರಂಟಿಗಳನ್ನು ಘೋಷಿಸಿದ್ದು ನೀತಿ ಸಂಹಿತೆ ಜಾರಿಯಾಗಿದ್ದರು ಕೂಡ ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಿಸಿ ಜನರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿ ಇದೀಗ ಬಿಜೆಪಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು ನೀಡಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆ ಮಾಡಿದ ಗ್ಯಾರಂಟಿ ಕಾರ್ಡ್‌ಗಳನ್ನು ಮನೆ ಮನೆಗೆ ವಿತರಣೆ ಮಾಡುತ್ತಿದ್ದು, ಚುನಾವಣಾ ಲಂಚ ನೀಡುವ ಮೂಲಕ ಮತದಾರರಿಗೆ ಲಂಚತನದ ಅಭ್ಯಾಸ ಮಾಡುತ್ತಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದರೂ ಗ್ಯಾರಂಟಿ ಕಾರ್ಡ್‌ ಯೋಜನೆ ಮೂಲಕ ಜನರನ್ನು ಗೊಂದಲಕ್ಕೆ ದೂಡುವ ಕೆಲಸವನ್ನು ಕಾಂಗ್ರೆಸ್‌ ಪಕ್ಷ ಮಾಡುತ್ತಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕಾಂಗ್ರೆಸ್‌ ಪಕ್ಷದ ಘರ್‌ ಘರ್‌ ಗ್ಯಾರಂಟಿ ಕಾರ್ಡ್‌ ಅಭಿಯಾನವು ಲಂಚಭರಿತವಾಗಿದ್ದು, ಅದನ್ನು ನಿಲ್ಲಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.ಅಲ್ಲದೆ ಗ್ಯಾರಂಟಿ ಕಾರ್ಡಿನಲ್ಲಿ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೊದಲಾದವರ ಸಹಿ ಇದ್ದು, ಇದು ಪಕ್ಷದ ಗ್ಯಾರಂಟಿಗೆ ಖಾತರಿ ನೀಡುತ್ತದೆ. ಇಂಥ ಗ್ಯಾರಂಟಿ ಕಾರ್ಡ್‌ ಮುದ್ರಿಸಿ ಹಂಚುವ ಮೂಲಕ ಅದನ್ನು ನ್ಯಾಯಬದ್ಧ ಖಾತರಿ ಎನ್ನುವ ರೀತಿಯಲ್ಲಿ ಬಿಂಬಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

Share. Facebook Twitter LinkedIn WhatsApp Email

Related Posts

ಅಪರೇಷನ್ ಸಿಂಧೂರ್ ವೇಳೆ ಚೀನಾ ನಮ್ಮ ವಾಹಕಗಳ ಕುರಿತು ಪಾಕ್’ಗೆ ಲೈವ್ ಇನ್ಪುಟ್ಸ್ ನೀಡಿತು ; ಉನ್ನತ ಸೇನಾ ಜನರಲ್

04/07/2025 3:11 PM1 Min Read

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM1 Min Read

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM1 Min Read
Recent News

ಅಪರೇಷನ್ ಸಿಂಧೂರ್ ವೇಳೆ ಚೀನಾ ನಮ್ಮ ವಾಹಕಗಳ ಕುರಿತು ಪಾಕ್’ಗೆ ಲೈವ್ ಇನ್ಪುಟ್ಸ್ ನೀಡಿತು ; ಉನ್ನತ ಸೇನಾ ಜನರಲ್

04/07/2025 3:11 PM

BREAKING : ‘CUET UG’ ಫಲಿತಾಂಶ ಪ್ರಕಟ ; ರಿಸಲ್ಟ್ ಚೆಕ್ ಮಾಡಲು ‘ಡೈರೆಕ್ಟ್ ಲಿಂಕ್’ ಇಲ್ಲಿದೆ |CUET UG Result Declared

04/07/2025 2:36 PM

BREAKING: CUET UG 2025 ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | CUET UG Result 2025

04/07/2025 2:34 PM

ಉಕ್ರೇನ್’ನಲ್ಲಿ ರಷ್ಯಾ ವಿನಾಶ ಸೃಷ್ಟಿ, ಕೀವ್ ಮೇಲೆ 540 ಡ್ರೋನ್ ಮತ್ತು 11 ಕ್ಷಿಪಣಿ ದಾಳಿ, ವಸತಿ ಪ್ರದೇಶಗಳಿಗೆ ಬೆಂಕಿ

04/07/2025 2:30 PM
State News
KARNATAKA

BREAKING : ಬಿಜೆಪಿ MLC ಎನ್.ರವಿಕುಮಾರ್ ಗೆ ಬಂಧನದ ಭೀತಿ : ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ

By kannadanewsnow0504/07/2025 2:19 PM KARNATAKA 1 Min Read

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ…

ಹಸಿರುಮಕ್ಕಿ ‌ಸೇತುವೆ ನಿರ್ಮಾಣದಿಂದ ಈ ಭಾಗದ ಜನರ ಕನಸು-ನನಸು: ಸಚಿವ ಮಧು ಬಂಗಾರಪ್ಪ

04/07/2025 1:51 PM

BREAKING : ಅಕ್ರಮ ಆಸ್ತಿ ಗಳಿಕೆ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಕೆ.ಎಸ್ ಈಶ್ವರಪ್ಪಗೆ ಲೋಕಾಯುಕ್ತ ನೋಟಿಸ್

04/07/2025 1:13 PM

BIG NEWS : ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿಚಾರ : ಎನ್ ರವಿಕುಮಾರ್ ಗೆ CM ಸಿದ್ದರಾಮಯ್ಯ ಏನಂದ್ರು ನೋಡಿ

04/07/2025 1:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.