ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಬಿಕ್ ಶಾಕ್ ನೀಡಿದೆ. ಮೊದಲ ಹಂತ ಚುನಾವಣೆಗೆ 4 ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ದೊಡ್ಡ ನಾಯಕರ ಗುಂಪು ಬಿಜೆಪಿ ಸೇರ್ಪಡೆಗೊಂಡಿದೆ. 26 ನಾಯಕರನ್ನು ಸಿಎಂ ಜೈರಾಮ್ ಠಾಕೂರ್ ಪಕ್ಷಕ್ಕೆ ಬರ ಮಾಡಿಕೊಂಡರು.
EWS ಕೋಟಾದಿಂದ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿ ಹಾಳು ಮಾಡುವುದಿಲ್ಲ: ಸುಪ್ರಿಂಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ
ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್ , ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಮಾಜಿ ಜಿಲ್ಲಾ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹರ್ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸಮಾಜ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಸೇರಿದ್ದಾರೆ.
EWS ಕೋಟಾದಿಂದ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿ ಹಾಳು ಮಾಡುವುದಿಲ್ಲ: ಸುಪ್ರಿಂಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ
ಠಾಕೂರ್, ನರೇಶ್ ವರ್ಮಾ, ಚಮ್ಯಾನ ವಾರ್ಡ್ ಸದಸ್ಯ ಯೋಗೇಂದ್ರ ಸಿಂಗ್, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ಶಿಮ್ಲಾ ಅಧ್ಯಕ್ಷ ಧರ್ಮೇಂದ್ರ ಕುಮಾರ್, ವೀರೇಂದ್ರ ಶರ್ಮಾ, ರಾಹುಲ್ ರಾವತ್, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ್ ಠಾಕೂರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.