BIGG NEWS: ವಿ.ಸಭಾ ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: 26 ನಾಯಕರು BJP ಸೇರ್ಪಡೆ
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಬಿಕ್ ಶಾಕ್ ನೀಡಿದೆ. ಮೊದಲ ಹಂತ ಚುನಾವಣೆಗೆ 4 ದಿನ ಬಾಕಿ ಇರುವಾಗಲೇ ಕಾಂಗ್ರೆಸ್ ದೊಡ್ಡ ನಾಯಕರ ಗುಂಪು ಬಿಜೆಪಿ ಸೇರ್ಪಡೆಗೊಂಡಿದೆ. 26 ನಾಯಕರನ್ನು ಸಿಎಂ ಜೈರಾಮ್ ಠಾಕೂರ್ ಪಕ್ಷಕ್ಕೆ ಬರ ಮಾಡಿಕೊಂಡರು. EWS ಕೋಟಾದಿಂದ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿ ಹಾಳು ಮಾಡುವುದಿಲ್ಲ: ಸುಪ್ರಿಂಕೋರ್ಟ್‌ಗೆ ಕೇಂದ್ರ ಸರ್ಕಾರ ಮಾಹಿತಿ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಧರಂಪಾಲ್ ಠಾಕೂರ್ , ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ … Continue reading BIGG NEWS: ವಿ.ಸಭಾ ಚುನಾವಣೆಗೂ ಮುನ್ನ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್: 26 ನಾಯಕರು BJP ಸೇರ್ಪಡೆ
Copy and paste this URL into your WordPress site to embed
Copy and paste this code into your site to embed