BREAKING NEWS: ಐಟಿ ಕಚೇರಿ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಸಿದ್ಧರಾಮಯ್ಯ, ಡಿಕೆಶಿ ಸೇರಿ ಹಲವರಿಗೆ ಸಮನ್ಸ್ ಜಾರಿ

ಬೆಂಗಳೂರು: ಕೊರೋನಾ ಮಾರ್ಗಸೂಚಿ ನಿಯಮ ಉಲ್ಲಂಘಿಸಿ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದಂತ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ನಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಈ ಮೂಲಕ ವಿಪಕ್ಷ ನಾಯಕ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರಿಗೆ ಬಿಗ್ ಶಾಕ್ ನೀಡಲಾಗಿದೆ. ಬೆಂಗಳೂರಿನ ಐಟಿ ಕಚೇರಿಯ ಮುಂದೆ ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ದಾಳಿ ಖಂಡಿಸಿ, ಕೋವಿಡ್ ಸಮಯದಲ್ಲಿ ಕೈ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದ್ದರು. ಕೊರೋನಾ ಮಾರ್ಗಸೂಚಿ ನಿಯಮವಿದ್ದರೂ, ಇದನ್ನು ಗಾಳಿಗೆ ತೂರಿ ಪ್ರತಿಭಟನೆ ನಡೆಸಿದ್ದಂತ ಕೈ … Continue reading BREAKING NEWS: ಐಟಿ ಕಚೇರಿ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್ ನಾಯಕರಿಗೆ ಬಿಗ್ ಶಾಕ್: ಸಿದ್ಧರಾಮಯ್ಯ, ಡಿಕೆಶಿ ಸೇರಿ ಹಲವರಿಗೆ ಸಮನ್ಸ್ ಜಾರಿ